ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿ

117.2K Views 12 Aug 2025

ಕೇಂಬ್ರಿಡ್ಜ್ ಸ್ಕೂಲ್ ಪಾಲ್ದಾನೆ ಮಂಗಳೂರು ಇಲ್ಲಿಯ ಕನ್ನಡ ಶಿಕ್ಷಕಿ ಸಪ್ನಾ ಕ್ರಾಸ್ತಾ ಇವರಿಗೆ ಪರೀಕ್ಷಾ ಸ್ಪೂರ್ತಿ ಫೌಂಡೇಶನ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ 2025ನೇ ಸಾಲಿನ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕೇಂದ್ರೀಯ ಪಠ್ಯಕ್ರಮ (ಸಿಬಿಎಸ್ಇ) ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪ್ರೇಮ ಕಲಿಸಿ, ಹತ್ತನೆಯ ತರಗತಿ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಲು ಅತ್ಯುತ್ತಮ ಬೋಧನೆಯ ಜೊತೆಗೆ ಸೂಕ್ತ ಮಾರ್ಗದರ್ಶನ ಮಾಡಿದ್ದಕ್ಕಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top