ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಸುಳ್ಳು ಅಪಪ್ರಚಾರದ ಬಗ್ಗೆ ಖಂಡನಾ ನಿರ್ಣಯ

114.8K Views 19 Aug 2025

ದಿನಾoಕ 17/8/25 ರಂದು ಬಿ. ಸಿ. ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ತುರ್ತು ಸಭೆ ಯಲ್ಲಿ ಖಂಡನಾ ನಿರ್ಣಯ ಕೈಗೊಂಡಿತು. ಪೂಜ್ಯ ಹೆಗ್ಗಡೆ ಯವರ ಚಿಂತನೆ,ಖ್ಯಾತಿ ಅವರಿಗೆ ಸಿಗುವ ಮನ್ನಣೆ ಸಹಿಸದ ಕೆಲವೊಂದು ಪಟ್ಟ ಬದ್ದ ಹಿತಾ ಶಕ್ತಿ ಗಳು ಜೈನ ಸಮಾಜ ಮತ್ತು ಜೈನ ಮುನಿಗಳ ಮೇಲೆ ಇಲ್ಲ ಸಲ್ಲದ ಆರೋಪ ಕೆಲವೊಂದು ಜನ ಸಮೂಹ ವ್ನು ಕ್ಷೇತ್ರ ದ ವಿರುದ್ದ ಎತ್ತಿ ಕಟ್ಟುವ ಮೂಲಕ ಜನ ಸಾಮಾನ್ಯರಲ್ಲಿ ಭಯ ಆತಂಕ ಉಂಟು ಮಾಡುತ್ತಿದೆ. ಈ ಸಭೆ ಯಲ್ಲಿ ವೀಕ್ಷಕರಾಗಿ ವೀರ್ ರಾಜೇಶ ಜೈನ್ ಮಂಗಳೂರು, ಮಿಲನ್ ಘಟಕದ ಉಪಾಧ್ಯಕ್ಷರು ಅದ ವೀರ್ ಸುದರ್ಶನ್ ಜೈನ್, ಕಾರ್ಯದರ್ಶಿ ವೀರ್ ಸುಭಾಷ್ ಜೈನ್ , ಜೈನ್ ಮಿಲನ್ ಅಧ್ಯಕ್ಷ ರಾದ ವೀರ್ ರಾಜೇಂದ್ರಜೈನ್ ಘಟನೆ ಯನ್ನು ಖಂಡಿಸಿತು.

ಪಚ್ಚಾಜೆ ಜಿನರಾಜ ಅರಿಗರು ಭಾಗವಹಿಸಿ ಘಟನೆ ಯನ್ನು ಖಂಡಿಸಿದರು. ವೀರ್ ಜಯಕೀರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ವೀರ್ ಸುಭಾಶ್ಚಂದ್ರ ಜೈನ್ ಧನ್ಯವಾದ ನೀಡಿದರು. ಸಮಾಜದ ಎಲ್ಲಾ ಜೈನ್ ಭಾಂದವರು ಒಕ್ಕರಲಿನಿಂದ ಸುಳ್ಳು ಅಪಪ್ರಚಾರ ವಿರುದ್ಧ ಖಂಡನಾ ನಿರ್ಣಯ ಕೈಗೊಂಡಿರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top