ಕಲ್ಲಡ್ಕ ಗಾಂಧಿ ಮೈದಾನದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

110.7K Views 19 Aug 2025

79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕಲ್ಲಡ್ಕ ಗಾಂಧಿ ಮೈದಾನದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಲಾಯಿತು.


ಅಧ್ಯಕ್ಷತೆಯನ್ನು ಸೂರಜ್ ಬೀಡಿ ಮಾಲಕರಾದ ಹುಸೈನ್ ಕಲ್ಲಡ್ಕ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷರಾದ ಮಧುಸೂದನ್ ಐತಲ್, ಮಾಜಿ ಪಂಚಾಯತ್ ಸದಸ್ಯರು ಹಿರಿಯ ಮುಖಂಡರಾದ ಅಬೂಬಕ್ಕರ್ ಮುರಾಬೈಲ್, ಬಂಟ್ವಾಳ nsui ಉಪಾಧ್ಯಕ್ಷರಾದ ಶ್ರೀವತ್ಸಹ ಶೆಣೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕಿರಣ್ ಕಲ್ಲಡ್ಕ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಶಾಫಿ ಹಾಗೂ ನರಸಿಂಹ ಮಡಿವಾಳ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು ಮತ್ತು ಅನೇಕ ಗಣ್ಯರು ಭಾಗವಹಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top