ಇಂದು ಮಿಥುನ್ ರೈ ಅವರ ಹುಟ್ಟುಹಬ್ಬ

117.1K Views 4 Oct 2025

ಮಂಗಳೂರು: ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟುಹಬ್ಬ. ಪಿಲಿನಲಿಕೆಯ ಯಶಸ್ವಿ ಸಂಘಟಕರಾಗಿರುವ ಮಿಥುನ್ ರೈ ಅವರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಕಾಂಗ್ರೆಸ್ ನಿಂದ ಎಂಪಿ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದರು.ಮೂರು ಅವಧಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಯಶಸ್ವಿ ನಾಯಕರಾಗಿ ಜನ ಮನ್ನಣೆ ಗಳಿಸಿದ್ದರು.


ಅದ್ಬುತ ಮಾತುಗಾರ, ಸಂಘಟಕ,ಸಮಾಜ ಸೇವಕ,ಸಮರ್ಥ ಯುವ ನಾಯಕರಾಗಿರುವ ಮಿಥುನ್ ರೈ ಅವರ ಹುಟ್ಟುಹಬ್ಬಕ್ಕೆ Mpmla*s news ಶುಭ ಹಾರೈಸುತ್ತದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top