ಅ.14 ರಂದು ರೆಡ್ ಕ್ರಾಸ್ಸೊಸೈಟಿಯ ಮಹಾ ಸಭೆ

119.6K Views 12 Oct 2025

ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವಾರ್ಷಿಕ ಸಾಮಾನ್ಯ ಸಭೆ ಅ.14 ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾಧಿಕಾರಿ, ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಅಧ್ಯಕ್ಷ ದರ್ಶನ್ ಹೆಚ್.ವಿ. ಇವರ ಅಧ್ಯಕ್ಷತೆಯಲ್ಲಿ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ
ಎಂದು ಪ್ರಕಟಣೆ ತಿಳಿಸಿದೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top