ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ‘ಪ್ರೈಡ್ ಆಫ್ ಕರ್ನಾಟಕ’ ಅವಾರ್ಡ್

109.5K Views 19 Nov 2025

ಭಾರತೀಯ ವ್ಯಾಪಾರ ನಿಯತಕಾಲಿಕದ ಐಕಾನ್‌ಗಳು ವತಿಯಿಂದ ೩೭ ನೇ ಆವೃತ್ತಿಯ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ೨೦೨೫ ಅನ್ನು ಅತ್ಯುತ್ತಮ ಸಾಮಾಜಿಕ ಸೇವೆಗಳಿಗಾಗಿ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ಪ್ರಧಾನ ಮಾಡಲಾಯಿತು. ಅಗರಿ ನವೀನ್ ಭಂಡಾರಿಯವರು ಆರ್‌ಬಿಐಯ ಉತ್ತರ ವಲಯದ ಮಾಜಿ ನಿರ್ದೇಶಕರಾಗಿದ್ದು, ಬೆಂಗಳೂರು ಸುಂದರ್ ರಾಮ್ ಶೆಟ್ಟಿ ನಗರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿ: ಉಮಾಪ್ರಸಾದ್ ರೈ

Scroll to Top