ಬಂಗ್ರ ಕೂಳೂರು, ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ- 27 – 12 – 2025 )

118K Views 29 Dec 2025

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 09 ಜೊತೆ
ಅಡ್ಡಹಲಗೆ: 10 ಜೊತೆ
ಹಗ್ಗ ಹಿರಿಯ: 17 ಜೊತೆ
ನೇಗಿಲು ಹಿರಿಯ: 26 ಜೊತೆ
ಹಗ್ಗ ಕಿರಿಯ: 19 ಜೊತೆ
ನೇಗಿಲು ಕಿರಿಯ: 60 ಜೊತೆ
ಒಟ್ಟು ಕೋಣಗಳ ಸಂಖ್ಯೆ: 141 ಜೊತೆ
••••••••••••••••••••••••••••••••••••••••••••••


ಅಡ್ಡ ಹಲಗೆ:

ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ” (11.68)
ಹಲಗೆ ಮುಟ್ಟಿದವರು:ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83)
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
••••••••••••••••••••••••••••••••••••••••••••••
ಹಗ್ಗ ಹಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••‌‌‌‌‌••••••••••••••••••••••
ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.41)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62)
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
••••••••••••••••••••••••••••••••••••••••••••••
ನೇಗಿಲು ಹಿರಿಯ:

ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
••••••••••••••••••••••••••••••••••••••••••••••
ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56)
ಓಡಿಸಿದವರು: ಕಾವೂರುದೋಟ ಸುದರ್ಶನ್

ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74)
ಓಡಿಸಿದವರು: ಬಾರಾಡಿ ನತೀಶ್ ಸಫಲಿಗ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top