ಸಹಾಯಕ ನಗರ ಯೋಜನಾಧಿಕಾರಿ ಎನ್ ನಾಗೇಂದ್ರ ಇವರಿಗೆ ಮೂರನೇ ಬಾರಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

103K Views 23 Jan 2026

ದಿನಾಂಕ 11.1.2026ನೇ ರಂದು ಧಾರವಾಡದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಕನ್ನಡ ಪರಿಷತ್ ಸ್ನೇಹಜೀವಿ ಫೌಂಡೇಶನ್ ಮುಂಬೈ ಅಕ್ಷರ ದೀಪ ಫೌಂಡೇಶನ್ ಧಾರವಾಡ ಸ್ನೇಹಜೀವಿ ಫೌಂಡೇಶನ್ ಕರ್ನಾಟಕ ಇವರ ಸಹಯೋಗದಲ್ಲಿ ನಡೆದ ವೀರ ಭಾರತೀಯ ಎಂಬ ಸಮಾರಂಭದಲ್ಲಿ ಸಹಾಯಕ ನಗರ ಯೋಜನಾಧಿಕಾರಿ ಎನ್ ನಾಗೇಂದ್ರ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಯನ್ನು ಸ್ವೀಕರಿಸಿದ್ದಾರೆ.


ಈಗಾಗಲೇ ಇವರು ಎರಡು ರಾಷ್ಟ್ರೀಯ ಪ್ರಶಸ್ತಿ ಒಂದು ಅಂತರಾಷ್ಟ್ರೀಯ ಪ್ರಶಸ್ತಿ,ರಾಜ್ಯ ಪ್ರಶಸ್ತಿ, ಕಲಾರತ್ನ ಪ್ರಶಸ್ತಿ, ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಪ್ರಶಸ್ತಿ , ರೋಟರಿ ಪ್ರಶಸ್ತಿ ಪಡೆದಿರುತ್ತಾರೆ

Read More News

Scroll to Top