ಬೆಂಗಳೂರು_ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿಯವರಿಗೆ ಕನ್ನಡ ಪ್ರಭ, ಏಷ್ಯಾನೆಟ್ ಸುವರ್ಣ ಟಿವಿ ನ್ಯೂಸ್ ವತಿಯಿಂದ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಚಿವ ಚೆಲುವರಾಯ ಸ್ವಾಮಿ,ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಗಣ್ಯರು ಹಲವರು ಉಪಸ್ಥಿತರಿದ್ದರು.