ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ.ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ವೀಣಾ. ಟಿ .ಶೆಟ್ಟಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿಯಾಗಿ ಲತೇಶ ಬಾಕ್ರಬೈಲ್ , ಜತೆ ಕಾರ್ಯದರ್ಶಿಗಳಾಗಿ ಗೀತಾ ಲಕ್ಷ್ಮೀಶ, ಶ್ರೀಲಕ್ಷ್ಮೀ ಮಠದಮೂಲೆ, ಕೋಶಾಧಿಕಾರಿಯಾಗಿ ರತ್ನಾವತಿ ಬೈಕಾಡಿ.
ಮಾಧ್ಯಮ ಪ್ರಮುಖರಾಗಿ ಚಂದ್ರಶೇಖರ ಕುಳವರ್ಮ,
ಮಹಿಳಾ ಪ್ರಕಾರ ಪ್ರಮುಖರಾಗಿ ಸುಮಂಗಲ ರತ್ನಾಕರ , ಮಕ್ಕಳ ಪ್ರಕಾರ ಪ್ರಮುಖರಾಗಿ ರಮೇಶ ಮಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಿ. ಹರೀಶ್ ರೈ , ಡಾ.ಸುರೇಶ ನೆಗಳಗುಳಿ
ಪ್ರಕಾಶ ನಾರಾಯಣ ಚಾರ್ಮಾಡಿ , ರವೀಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.





















































































































































































