ಐಸ್ ಸ್ಕೇಟಿಂಗ್ ನಲ್ಲಿ ಮಂಗಳೂರಿನ‌ ಡ್ಯಾಶಿಯಲ್ ಕೋನ್ಸೆಸ್ಸೋ ಸಾಧನೆ

113.9K Views 2w ago

ಮಂಗಳೂರು:ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್‌ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ ವಿಶಿಷ್ಟ ಸಾಧನೆ ಮೆರೆದಿದ್ದಾರೆ.ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಡ್ಯಾಶಿಯಲ್ ಅವರು ಮಿಕ್ಸ್ಡ್ ರಿಲೇ ವಿಭಾಗದಲ್ಲಿ 1 ಚಿನ್ನ ಮತ್ತು 500 ಮೀ.1000 ಮೀ. ಮತ್ತು 1500 ಮೀಟರ್ ನಲ್ಲಿ 3 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ.


ಡ್ಯಾಶಿಯಲ್ ಕಾನ್ಸೆಸ್ಸೊ ಪ್ರಸ್ತುತ ಮಂಗಳೂರಿನ ಎಸ್‌ಡಿಎಂ ಸಂಸ್ಥೆಯಲ್ಲಿ ಪದವಿ ವ್ಯಾಸಂಗವನ್ನು ಪಡೆಯುತ್ತಿದ್ದಾರೆ. ಇವರು ಮಂಗಳೂರಿನ‌ ದೇರೆಬೈಲ್ ನಿವಾಸಿ ಫ್ರಾನ್ಸಿಸ್ ಮತ್ತು ಡೋರಿಸ್ ಕಾನ್ಸೆಸ್ಸೊ ಅವರ ಪುತ್ರಿಯಾಗಿದ್ದಾರೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top