ಕಾರ್ಕಳ ಯೂತ್ ಬಿಲ್ಲವ ಸಂಘಟನೆಗೆ ಶರತ್ ಬೈಲಡ್ಕ ಅಧ್ಯಕ್ಷರಾಗಿ ಆಯ್ಕೆ

117.6K Views 2w ago

ಕಾರ್ಕಳ: ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ನೂತನ ಅಧ್ಯಕ್ಷರಾಗಿ ಪೆರ್ವಾಜೆ ಪತ್ತೊಂಜಿಕಟ್ಟೆಯ ಶರತ್ ಬೈಲಡ್ಕ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳಾಗಿ ಪ್ರಧಾನ ಕಾರ್ಯದರ್ಶಿ- ಅಭಿಲಾಷ್ ಕೋಟ್ಯಾನ್ ತೆಳ್ಳಾರ್, ಗೌರವಾಧ್ಯಕ್ಷರು- ಭಾಸ್ಕರ್ ಎಸ್.ಕೋಟ್ಯಾನ್ ಮತ್ತು ಪ್ರಮಲ್‌ಕುಮಾರ್, ಉಪಾಧ್ಯಕ್ಷರು-ರವಿರಾಜ್ ಪೂಜಾರಿ ಮತ್ತು ಸುಧೀರ್ ಪೂಜಾರಿ, ಜತೆ ಕಾರ್ಯದರ್ಶಿ- ಶ್ರವಣ್ ಅಂಚನ್, ಕೋಶಾಧಿಕಾರಿ-ಸುಜಿತ್ ನಿಟ್ಟೆ ಸಂಘಟನಾ ಕಾರ್ಯದರ್ಶಿ-ಶ್ರೀನಿವಾಸ್ ಪೂಜಾರಿ ಯರ್ಲಪಾಡಿ, ಕ್ರೀಡಾ ಕಾರ್ಯದರ್ಶಿ-ಜಗದೀಶ್ ಪೂಜಾರಿ ಮಿಯ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿ-ರಕ್ಷಿತ್ ಮುಂಡ್ಲಿ, ಕಾರ್ಯಕಾರಿ ಸಮಿತಿ ಸದಸ್ಯರು-ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲು, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ ಮತ್ತು ಸುದೇಶ್ ನಿಟ್ಟೆ ಆಯೆಯಾಗಿದ್ದಾರೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top