ಸುಬ್ರಹ್ಮಣ್ಯ ಭಜನಾ ಮಂದಿರ ಪದವು ಕೈಕಂಬದಲ್ಲಿ ಪ್ರತಿಭಾ ಪುರಸ್ಕಾರ

115.7K Views 2w ago

ಮಂಗಳೂರು -ಪ್ರತಿಭಾ ಪುರಸ್ಕಾರದ ಅಂಗವಾಗಿ ಜುಲೈ 23ರಂದು ಪಿಯುಸಿ ಹಾಗು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸುಬ್ರಹ್ಮಣ್ಯ ಭಜನಾ ಮಂದಿರ ಪದವು ಕೈಕಂಬ ದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿತು, ಮಂದಿರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಿದರು

Read More News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top