ಫೋಟೋಗ್ರಾಫೋಫರ್ಸ್ ಆಸೋಸಿಯೇಶನ್ಸ್ ವತಿಯಿಂದ ಛಾಯಾಗ್ರಾಹಣ ದಿನಾಚರಣೆ

90.6K Views 3d ago

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ. ಕ. ಉಡುಪಿ ಜಿಲ್ಲೆ. ಬಂಟ್ವಾಳ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ವಿಟ್ಲ ದ ಐಬಿ (ನಿರೀಕ್ಷಣಾ ಮಂದಿರ )ಯಲ್ಲಿ ನಡೆಸಲಾಯಿತು. ವಲಯದ ಹಿರಿಯ ಛಾಯಾಗ್ರಾಹಕರಾದ ಕೃಷ್ಣ ಭಟ್ ರವರನ್ನು ಗೌರವಿಸಲಾಯಿತು. ಈ ಸಂಧರ್ಭದಲ್ಲಿ ವಲಯದ ಅಧ್ಯಕ್ಷ ರಾದ ರಾಜೇಂದ್ರ ಕೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್, ಜಿಲ್ಲಾ ಕಟ್ಟದ ಸಮಿತಿ ಅಧ್ಯಕ್ಷ ರಾದ ಆನಂದ್ ಯಾನ್,ಗೌರವಧ್ಯಕ್ಷರಾದ ಕಿಶೋರ್, ಪ್ರ ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ವಲಯದ ಮಾಜಿ ಅಧ್ಯಕ್ಷರು ಗಳು ಹಾಗೂ ಹೆಚ್ಚಿನ ಸದಸ್ಯರುಗಳು ಉಪಸ್ಥಿತರಿದ್ದರು.
ದಯಾನಂದ್ ಬಂಟ್ವಾಳ ಸ್ವಾಗತಿಸಿ, ರಂಜು ಧಾಮ ಧನ್ಯವಾದವಿತ್ತರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top