ಶೇಷ್ ನಂದ್ ಅವರಿಗೆ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ದ್ವಿತೀಯ ಸ್ಥಾನ

22.2K Views 21h ago

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಂತೀಯ ಕ್ರೀಡಾಕೂಟ 2026-27, ದಿ. 29.8.2026 ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಅಂಡರ್ 14 ಬಾಲಕರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್.ನಲ್ಲಿ ಮಂಗಳೂರಿನ ಶಾರದಾ ವಿದ್ಯಾಲಯದ 8th STD ವಿದ್ಯಾರ್ಥಿ ಶೇಷ್ ನಂದ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರು ಬಂಟ್ವಾಳದ ಕಳ್ಳಿಗೆ ನಿವಾಸಿ ಕೃಷಿಕೆ ಶ್ರೀಮತಿ ಶುಭ ಬಂಜನ್ ಹಾಗೂ ಮಂಗಳೂರಿನ ಇಂಜಿನಿಯರ್ ಹಾಗೂ ಸಾಹಿತಿ ಡಾ. ಆನಂದ್ ಬಂಜನ್ ಇವರ ಪುತ್ರ

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top