ಸಹಾಯಕ ನಗರ ಯೋಜನಾಧಿಕಾರಿ ಎನ್ ನಾಗೇಂದ್ರ ಇವರಿಗೆ ಎರಡನೇ ಬಾರಿ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನ

117.6K Views 1w ago

ದಿನಾಂಕ 27-09-2026ರಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು ಹಾಗೂ ಸುರ್ವೆ ಕಲ್ಚರಲ್ ಅಕಾಡೆಮಿ(ರಿ)ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ,ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಸಹಾಯಕ ನಗರ ಯೋಜನಾಧಿಕಾರಿ *ಎನ್ ನಾಗೇಂದ್ರ* ಅವರು  *ಮಯೂರ ಅಂತರಾಷ್ಟ್ರೀಯ  ಪ್ರಶಸ್ತಿ* ಯನ್ನು ಸ್ವೀಕರಿಸಿದ್ದಾರೆ.


  ಈಗಾಗಲೇ ಇವರು PRIDE OF INDIA ಪ್ರಶಸ್ತಿ,ಮೂರು ರಾಷ್ಟ್ರೀಯ ಪ್ರಶಸ್ತಿ, ಒಂದು ಅಂತರಾಷ್ಟ್ರೀಯ ಪ್ರಶಸ್ತಿ,ರಾಜ್ಯ ಪ್ರಶಸ್ತಿ, ಕಲಾರತ್ನ ಪ್ರಶಸ್ತಿ,  ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಪ್ರಶಸ್ತಿ , ರೋಟರಿ ಪ್ರಶಸ್ತಿ ಪಡೆದಿರುತ್ತಾರೆ

Read More News

Scroll to Top