ಬಪ್ಪನಾಡು: ಶ್ರೀ ದೇವರ ಸ್ವರ್ಣ ಪಲ್ಲಕ್ಕಿ ಉತ್ಸವ; ಸಣ್ಣ ರಥೋತ್ಸವ; ಆಯನ ಬಲಿ ಉತ್ಸವ

100.8K Views 25 Mar 2024

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ಸ್ವರ್ಣ ಪಲ್ಲಕ್ಕಿ ಉತ್ಸವ; ಸಣ್ಣ ರಥೋತ್ಸವ; ಆಯನ ಬಲಿ ಉತ್ಸವ ನಡೆಯಿತು.
ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಣಾಧಿಕಾರಿ ಜಯಮ್ಮ,ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್,ಸತೀಶ್ ಭಂಡಾರಿ, ಸುನಿಲ್ ಆಳ್ವ, ಕಿಶೋರ್ ಶೆಟ್ಟಿ ಬಪ್ಪನಾಡು, ತಾರಾನಾಥ ಸುವರ್ಣ ಅಡ್ವೆ, ಗೋಪಾಲಕೃಷ್ಣ ಭಟ್ ಬಪ್ಪನಾಡು, ವಿದ್ವಾನ್ ನಾಗೇಶ್ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top