ಮಾ.26ರಂದು ಡಾ.ಎಂ.ಮೋಹನ ಆಳ್ವ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

93.5K Views 25 Mar 2024

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.26 ರಂದು ಬೆಳಗ್ಗೆ 11.00ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಹಿರಿಯ ಪತ್ರಕರ್ತ ಯು.ವಿ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top