ಮೇ 5ರಂದು ಕನ್ನಡ ಸಂಘ ಅಲ್ ಐನ್‌ನ ವಾರ್ಷಿಕೋತ್ಸವ

114.1K Views 4 May 2024

ಮಂಗಳೂರು : ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಮೇ 5ರಂದು ಬೆಳಗ್ಗೆ 10ರಿಂದ ಅಲ್ ಐನ್‌ನ ಬ್ಲೂ ರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಸೇವಾ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕನ್ನಡ ಶಾಲೆ ದುಬೈ ಹಾಗೂ ಅಲ್ ಐನ್ ಹೈಸ್ಕೂಲ್‌ನ ಕನ್ನಡ ಅಧ್ಯಾಪಕರಿಗೆ ಗೌರವ ಸಮರ್ಪಣೆ, ಪ್ರತಿಭಾ ಪುರಸ್ಕಾರ, ಅನಿವಾಸಿ ಕನ್ನಡಿಗರಿಂದ ವಿವಿಧ ಮನೋರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಘ ಅಲ್ ಐನ್‌ನ ಮುಖ್ಯ ಸಂಘಟಕ
ಯು.ಪಿ.ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top