ಜೂನ್ 14 ರಂದು ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಪ್ರೆಸ್ ಕ್ಲಬ್ ಗೌರವ ಅತಿಥಿ ಸನ್ಮಾನ ಕಾರ್ಯಕ್ರಮ.

107K Views 13 Jun 2024

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜೂ.14 ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್‌ ಕೊಲಾಸೊ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ರೋನ್ಸ್ ಬಂಟ್ವಾಳ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top