ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

110.4K Views 17 Jun 2024

ಮಂಗಳೂರು : ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ.
ಈ ಕಾರಣಕ್ಕೆ ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

Read More News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top