ನಾಳೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣೆ ಶಿಬಿರ.

117K Views 13 Jul 2024

ಮಂಗಳೂರು : ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ‌.ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ನಾಳೆ  ನಡೆಯಲಿದೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆಯಲಿರುವ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ಅವರು ತಿಳಿಸಿದ್ದಾರೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top