ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ

95.2K Views 22 Jul 2024

ಮಂಗಳೂರು, ಜುಲೈ 22,ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಶ್ರೀ ಜೆ. ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು
.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ ನ ಪ್ರಮೋದ್ ಕಾಮತ್ ತಾಳದಲ್ಲಿ ಸಾಥ್ ನೀಡಿದರು .ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಿದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top