ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವಿಜಯಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರಾಜೇಂದ್ರ ವಿ. ಶೆಟ್ಟಿಯವರು ಅವಿರೋಧವಾಗಿ ಆಯ್ಕೆ

105.8K Views 9 Aug 2024

ಪ್ರತಿಷ್ಠಿತ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವಿಜಯಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರಾಜೇಂದ್ರ ವಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಾಜಸೇವಕ, ರಾಜಕೀಯ ಧುರೀಣ ವಿಜಯಾನಂದ ಶೆಟ್ಟಿಯವರು ಧಾರವಾಡದಲ್ಲಿ ಕಾರ್ಪೊರೇಟರ್ ಆಗಿದ್ದಾರೆ. ಸಮಾಜಸೇವೆಯೇ ಸರ್ವಸ್ವ ಎಂದು ನಂಬಿರುವ ರಾಜೇಂದ್ರ ವಿ ಶೆಟ್ಟಿಯವರು ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾಗಿದ್ದಾರೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆ ಕೊಡಲ್ಪಡುವ 2024 ರ ಸಾಲಿನ ಬಂಟ ವಿಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಇವರನ್ನು ಸನ್ಮಾನಿಸಿವೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top