ನಾಲ್ವರು ಪತ್ರಕರ್ತರಿಗೆ ಜಿಲ್ಲಾ ಪ್ರಶಸ್ತಿ

97.8K Views 1 Nov 2024

ಮಂಗಳೂರು: ಇಂದು ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪುಷ್ಪರಾಜ್ ಬಿ.ಎನ್. (ವಾರ್ತಾ ಭಾರತಿ), ರಾಜೇಶ್ ರಾವ್ (ನಮ್ಮ ಕುಡ್ಲ), ಸುಖಪಾಲ್ ಪೊಳಲಿ (ಪಬ್ಲಿಕ್ ಟಿ.ವಿ.), ಮತ್ತು ಐ.ಬಿ. ಸಂದೀಪ್ ಕುಮಾರ್ (ಹೊಸದಿಗಂತ) ಇವರು ಇಂದು ಜಿಲ್ಲಾ ಪ್ರಶಸ್ತಿ ಪಡೆದ ಪತ್ರಕರ್ತರಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ MPMLA’s ನ್ಯೂಸ್ ಶುಭ ಹಾರೈಸುತ್ತದೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top