ಸಿ.ಎಸ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉತ್ತಮ ಸಾಧನೆಸಿ. ಎಸ್.ಇ.ಇ.ಟಿ ಪರೀಕ್ಷೆ ಫಲಿತಾಂಶ

93.7K Views 22 Nov 2024

ಮೂಡುಬಿದಿರೆ: ಐಸಿಎಸ್‌ಐ(IಅSI)2024 ನವೆಂಬರ್‌ನಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಕೀರ್ತನ್ ಎಸ್. ಶೆಟ್ಟಿ(126), ಪವಿತ್ರ ಪ್ರಭು(121), ಗಗನ್ ಟಿ.ವೈ (119), ಅದಿತಿ(119), ಗ್ಲೆನಿಶಾ ಎಸ್(115), ಯಶಸ್ ಆರ್(114), ಸೃಷ್ಟಿ ಎನ್ ಪೂಜಾರಿ(112), ಸೃಷ್ಟಿ ಅಶೋಕ್(108), ನಿಹಾರಿಕಾ ಎಸ್.ಎಂ(106), ಚಿನ್ಮಯಿ ಹೊಳ್ಳ(104), ಪ್ರಥ್ವಿಕ್ ಶೆಟ್ಟಿ(104), ಚಂದನಾ ವೈ(100), ನಿಶಿತಾ(100), ರಾಹುಲ್ ಹೆಚ್.ಎಸ್(100), ಶಿವಾತ್ಮಜ(100), ದೀಶ್ಮಾ(100), ಕಾವ್ಯ(100), ಸಂಜನಾ ವಿ(100), ವೀರವರ್ಧನ್ ರೆಡ್ಡಿ(100) ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕದೊAದಿಗೆ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ,
ಪ್ರಾಂಶುಪಾಲರು ಡಾ. ಕುರಿಯನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮಹಮ್ಮದ್
ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥ
ಅಶೋಕ್ ಹಾಗೂ ಸಿ.ಎಸ್ ಸಂಯೋಜಕರು ಅಭಿನಂದಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top