ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಚಾಂಪಿಯನ್ಸ್

114.5K Views 26 Nov 2024

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಲಕ್ಷಿö್ಮÃ ಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ಸಹಯೋಗದಲ್ಲಿ ನವೆಂಬರ್ 21 ಮತ್ತು 22ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ಹೋಮೀಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ.
ಶಶಾಂಕ್ ನಾಗರಾಜ್ ದೊಡ್ಡಮನಿ (55 ಕೆಜಿ ವಿಭಾಗ), ಈರಯ್ಯ ಬಸಯ್ಯ ಹಿರೇಮಠ್ (61 ಕೆಜಿ ವಿಭಾಗ), ಪವನ್ ಎಸ್ ದೊಡ್ರಲ್ (102 ಕೆಜಿ ವಿಭಾಗ) ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸಪಕಲೆ ಸುನಿಲ್ ಅಶೋಕ್ (109ಕೆಜಿ ವಿಭಾಗ) ಬೆಳ್ಳಿ ಹಾಗೂ ಮಹಾನಭಾವ ಹರ್ಷಲ್ (61ಕೆಜಿ ವಿಭಾಗ) ಕಂಚಿನ ಪದಕ ಪಡೆದಿದ್ದಾರೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top