ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ.

109K Views 29 Nov 2024

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಕಾಂಗ್ರೆಸ್ ನ ಯುವನಾಯಕ, ವಾರ್ಡ್ ನಂಬರ್ 12 ರ ಪಂಜಿಮೊಗರು ವಾರ್ಡ್ ನ ಕಾರ್ಪೊರೇಟರ್ ಅನಿಲ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

Read More News

Scroll to Top