ಭಾರತ ಕ್ರಿಕೆಟ್ ತಂಡದ ಮುಂದುವರಿದ ಬ್ಯಾಟಿಂಗ್ ವೈಫಲ್ಯದಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ನಲ್ಲಿ ಮತ್ತೆ ಸೋಲುಂಡ ಇಂಡಿಯಾ.

107.1K Views 30 Dec 2024

ಸ್ಪೋರ್ಟ್ಸ್ ರಿಪೋರ್ಟ್: ಡಾ. ಅಶೋಕ್ ಶೆಟ್ಟಿ. ಬಿ. ಎನ್.
ಮೇಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ 4 ನೇ ಟೆಸ್ಟ್ ಪಂದ್ಯದಲ್ಲಿ 340 ರನ್ ಚೆಸ್ ಮಾಡಲಾಗದೆ ರೋಹಿತ್, ಕೊಹ್ಲಿ, ಕೆ. ಎಲ್. ರಾಹುಲ್ ಸೇರಿದಂತೆ ಭಾರತದ ಬ್ಯಾಟ್ಸಮನ್ ಗಳ ಬ್ಯಾಟಿಂಗ್ ವೈಫಲ್ಯದಿಂದ ಭಾರತ ಕ್ರಿಕೆಟ್ ತಂಡ ಸೋತು ತೀವ್ರ ಮುಖಭಂಗ ಅನುಭವಿಸಿದೆ. ಬೌಲಿಂಗ್ ನಲ್ಲಿ ಸೂಪರ್ ದೂಪರ್ ಆಗಿರುವ ಭಾರತ ಬ್ಯಾಟಿಂಗ್ ನಲ್ಲಿ ತೀರಾ ನಿರಾಸೆ ಹುಟ್ಟಿಸುತ್ತಿದೆ. ಕೊಹ್ಲಿ, ರೋಹಿತ್ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗುವುದು ಒಳಿತು ಎನ್ನುವ ಅಭಿಪ್ರಾಯಗಳು ಎಲ್ಲೆಡೆ ವ್ಯಕ್ತವಾಗುತ್ತಿವೆ

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top