ಭರತನಾಟ್ಯದಲ್ಲಿ ಶರಧಿ ಎಸ್. ರಾವ್ ಗೆ ಡಿಸ್ಟಿಂಕ್ಷನ್

108.3K Views 13 Jan 2025

ಮಂಗಳೂರು: ಮೈಸೂರಿನ ಪ್ರತಿಷ್ಠಿತ ಕರ್ನಾಟಕ ಸ್ಟೇಟ್ ಡಾ ! ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಅಂಡ್ ಪರ್ಫಾರ್ಮಿಂಗ್ ಆರ್ಟ್ಸ್ ಯೂನಿವರ್ಸಿಟಿ ನಡೆಸಿದಂತ ಭರತನಾಟ್ಯ ಜ್ಯೂನಿಯರ್ ಪರೀಕ್ಷೆ ವಿಭಾಗದಲ್ಲಿ ಉರ್ವ ಕೆನರಾ ಪ್ರೌಢ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿ ಶರಧಿ ಎಸ್. ರಾವ್ ಶೇಕಡ 91.25 ಗರಿಷ್ಠ ಅಂಕಗಳೊಂದಿಗೆ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ.


ಇವರು ಉರ್ವ ‘ನತ್ಯರಾಧನಾ ಕಲಾಕೇಂದ್ರ ‘ ಮಂಗಳೂರು. ಸಂಸ್ಥೆಯ ವಿದುಷಿ ಶ್ರೀಮತಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆ ಹಾಗೂ ವಿದುಷಿ ಮಯೂರಿ ಎಸ್. ರಾವ್ ಮತ್ತು ನ್ಯಾಯವಾದಿ, ಖ್ಯಾತ ಸಾಹಿತಿ ಶಶಿರಾಜ್ ರಾವ್ ಕಾವೂರು ಇವರ ಸುಪುತ್ರಿಯಾಗಿದ್ದಾರೆ

Read More News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಪತ್ನಿ ಅಗಲಿಕೆ: ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿ ಇಂದು ಬೆಳಿಗ್ಗೆ (ಅಕ್ಟೋಬರ್ 25) ಗಂಟೆ 10 ರಿಂದ 12ರವರೆಗೆ ಅಂತಿಮ ದರ್ಶನ ಮತ್ತು 12.30ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ

Scroll to Top